ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ “ವೃಷಭ” ಪ್ರಾರಂಭ
Movie News: ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ. ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ … Continue reading ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ “ವೃಷಭ” ಪ್ರಾರಂಭ
Copy and paste this URL into your WordPress site to embed
Copy and paste this code into your site to embed