Panchamasali Raservation: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ :ಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಇಷ್ಟುದಿನ ಸುಮ್ಮನಿದ್ದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೊರಾಟ ವಿಚಾರ ಈಗ ಮತ್ತೆ ಶ್ರಾವಣ ಮಾಸದ ಇಷ್ಟಲಿಂಗಪೂಜೆ ಮಾಡುವ ಮೂಲಕ ಹೋರಾಟ ಶುರು ಮಾಡುವುದಾಗಿ ಹುಬ್ಬಳ್ಳಿಯಲ್ಲಿ ಪಂಚಮಸಾಲಿ‌ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ.ಇದೇ ತಿಂಗಳಿಂದ ಸರ್ಕಾರಕ್ಕೆ ಬಿಸಿ ಮುಟ್ಡಿಸುತ್ತೇವೆ ಪಂಚಮಸಾಲಿ ಸಮುದಾಯಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ಪಂಚಮಸಾಲಿ ಪೀಠದ ಸ್ವಾಮಿಜಿ ಹೇಳಿದ್ದಾರೆ. 2 ಎ ಹಾಗೂ 2 ಡಿ ಮೀಸಲಾತಿ ವಿಚಾರ ನ್ಯಾಯಾಲಯದ ಮೆಟ್ಟಿಲೇರಿದೆ.ಈ ಸರ್ಕಾರಕ್ಕೂ ನಾವು … Continue reading Panchamasali Raservation: ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೆವೆ :ಜಯ ಮೃತ್ಯುಂಜಯ ಸ್ವಾಮೀಜಿ