ಇಂದಿನಿಂದ 3 ದಿನಗಳ ಕಾಲ ಪಾಂಡವಪುರದಲ್ಲಿ ‘ಪುನೀತೋತ್ಸವ’

ಮಂಡ್ಯ: ಜಿಲ್ಲೆಯ ಪಾಂಡವಪುರದಲ್ಲಿ ಇಂದಿನಿಂದ 3 ದಿನ ಪುನೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅನೇಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ನೇತೃತ್ವದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ನಟ ನಿಖಿಲ್ ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕುವವರು ಕಪ್ಪು ಬಟ್ಟೆಗಳನ್ನು ಧರಿಸಲು ಕಾರಣವೇನು..? ಇನ್ನು ಸಂಜೆ ಕಾರ್ಯಕ್ರಮಕ್ಕೆ ಹಲವು ನಟ ನಟಿಯರು ಆಗಮಿಸಲಿದ್ದಾರೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ವಿಜಯ ಪ್ರಕಾಶ್, ಹಾಗೂ ಗಾಯಕಿ ಅನನ್ಯ ಭಟ್ ನೇತೃತ್ವದಲ್ಲಿ … Continue reading ಇಂದಿನಿಂದ 3 ದಿನಗಳ ಕಾಲ ಪಾಂಡವಪುರದಲ್ಲಿ ‘ಪುನೀತೋತ್ಸವ’