ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ ನಿಧನ..!

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ (90)ಅಮೇರಿಕದ ನ್ಯೂಜರ್ಸಿಯಲ್ಲಿ ನಿಧನರಾಗಿದ್ದಾರೆ.

80 ವರ್ಷಗಳ ಕಾಲ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಸೇವೆಗೈದು ಪ್ರಖ್ಯಾತರೆನ್ನಿಸಿದ್ದ ಜಸ್‌ರಾಜ್ ದೇಶ ವಿದೇಶಗಳಲ್ಲೂ ಫೇಮಸ್‌ ಆಗಿದ್ರು.

ಚಿಕ್ಕ ವಯಸ್ಸಿನಲ್ಲೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದ ಜಸ್‌ರಾಜ್‌ರನ್ನ ಅವರ ತಂದೆ ತಬಲಾ ಕ್ಲಾಸ್‌ಗೆ ಹಾಕಿದ್ದರು. ಈ ವೇಳೆ ಇವರು ಮಾಡಿದ್ದ ತಪ್ಪಿಗೆ ಗುರುಗಳು ಬೈಯ್ದಿದ್ದಕ್ಕಾಗಿ ಜಸ್‌ರಾಜ್ ತಬಲಾ ಕ್ಲಾಸ್ ಬಿಟ್ಟು ಸಂಗೀತ ತರಬೇತಿ ಪಡೆದು ಪ್ರಸಿದ್ಧ ಗಾಯಕರಾದರು.

ಇನ್ನು ಜಸ್‌ರಾಜ್‌ ನಿಧನಕ್ಕೆ ಭಾರತೀಯ ಸಂಗೀತಗಾರರು, ನಟ ನಟಿಯರು, ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author