Sports News: ಐಪಿಎಲ್ ಮ್ಯಾಚ್‌ನಲ್ಲಿ ಮುಂಬೈ ಇಂಡಿಯನ್ಸ್‌ಗೆ 5 ಬಾರಿ ಕಪ್ ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ, ಹಾರ್ದಿಕ್ ಪಾಂಡ್ಯಾಗೆ ನಾಯಕತ್ವ ನೀಡಲಾಗಿದೆ.
ಈ ಮಧ್ಯೆ ಪಾಂಡ್ಯಾ, ಶರ್ಮಾಗೆ ಆ ಕಡೆ ಹೋಗಿ ನಿಂತುಕೋ ಅನ್ನೋ ರೀತಿ, ಹೇಳಿದ್ದು, ರೋಹಿತ್ ಕೊಂಚ ಬೇಸರದ ಮುಖ ಮಾಡಿಕೊಂಡೇ, ಫೀಲ್ಡಿಂಗ್ ಮಾಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
5 ಬಾರಿ ಕಪ್ ಗೆಲ್ಲಲು ಸಹಾಯಕವಾಗಿದ್ದ ಕ್ಯಾಪ್ಟನ್ಸಿಯನ್ನು ರೋಹಿತ್ ಶರ್ಮಾ ನಿಭಾಯಿಸಿದ್ದಾರೆ. ಇವರನ್ನು ಈ ರೀತಿಯಾಗಿ ನಡೆಸಿಕೊಳ್ಳಬೇಡಿ ಎಂದು ರೋಹಿತ್ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ಮಧ್ಯೆ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 6 ರನ್‌ಗಳ ಅಂತರದಲ್ಲಿ ಸೋಲನ್ನಪ್ಪಿದ್ದಾರೆ.
ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ
ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್‌ವೈ ಭರ್ಜರಿ ಕ್ಯಾಂಪೇನ್..