Dr.G parameshwar-ಜೈನ ಮುನಿಗಳ ಹತ್ಯೆಗೆ ರಾಜಕೀಯ ಬಣ್ಣ ಹಚ್ಚಬೇಡಿ

ಹುಬ್ಬಳ್ಳಿ: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದಂತೆ  ಉಪವಾಸ ವ್ರತ ಕೈಗೊಂಡಿರುವ ಗುಣಧರನಂದಿ ಸ್ವಾಮೀಜಿ ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಜಿ ಪರಮೇಶ್ವರ ಅವರುಸ್ವಾಮೀಜಿ ಅವರಿಗೆ ಭಕ್ತಿ ಪೂರ್ವಕ ಪ್ರಣಾಮಗಳು.ಬಹಳ ವಿಭಿನ್ನವಾದ ಸಂದರ್ಭದಲ್ಲಿ ನಾವು ಸ್ವಾಮೀಜಿ ಭೇಟಿ ಮಾಡಿದ್ದೇವೆ..ಚಿಕ್ಕೋಡಿಯಲ್ಲಿ ಕಾಮಕುಮಾರ ನಂದಿ ಸ್ವಾಮೀಜಿಯ ಬರ್ಬರ ಹತ್ಯೆಯಾಗಿದೆ.ಇದು ಇತಿಹಾಸದಲ್ಲಿ ನೋಡದ ಹತ್ಯೆ ಎಂದ ಪರಮೇಶ್ವರ ಇಗಾಗಲೇ ಅರೆಸ್ಟ್ ಮಾಡಿ ಕಾನೂನು ಕ್ರಮ ಆಗ್ತಿದೆ. DYSP ನೇತೃತ್ವದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಆಗ್ತಿದೆ.ತನಿಖೆಯ ಬಳಿಕ ಇನ್ನು ಕೆಲ ವಿಚಾರಗಳು ಬಯಲಿಗೆ … Continue reading Dr.G parameshwar-ಜೈನ ಮುನಿಗಳ ಹತ್ಯೆಗೆ ರಾಜಕೀಯ ಬಣ್ಣ ಹಚ್ಚಬೇಡಿ