ಪರಪ್ಪನ ಅಗ್ರಹಾರದ ಪಾಲಾದ ಸೋನುಗೌಡ: ರೀಲ್ಸ್ ರಾಣಿಗೆ 14 ದಿನ ನ್ಯಾಯಾಂಗ ಬಂಧನ

News: ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿ ಫೇಮಸ್ ಆಗಿದ್ದ ರೀಲ್ಸ್ ರಾಣಿ ಸೋನುಗೌಡ, ಓಟಿಟಿ ಬಿಗ್‌ಬಾಸ್ ಕನ್ನಡದಲ್ಲೂ ಸ್ಪರ್ಧಿಸಿದ್ದರು. ಒಂದು ಮಗುವಿಗೆ ರಕ್ಷಣೆ ಕೊಡಲು, ವಿದ್ಯಾಭ್ಯಾಸ ಕೊಡಲು ನಾನು ಹೆಣ್ಣು ಮಗುವನ್ನು ದತ್ತು ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದರು. ಆದರೆ ಸೋನುಗೌಡ ಮಗುವನ್ನು ಕಾನೂನಾತ್ಮಕವಾಗಿ ದತ್ತು ಪಡೆಯದೇ, ಹಾಗೆ ಮಗುವನ್ನು ತೆಗೆದುಕೊಂಡಿದ್ದು, ಈ ಸಂಬಂಧ ಸೋನು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದೀಗ ನಾಲ್ಕು ದಿನ ಸೋನುಗೌಡ ವಿಚಾರಣೆ ನಡೆಸಿರುವ ಕೋರ್ಟ್, 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಸಿದೆ. … Continue reading ಪರಪ್ಪನ ಅಗ್ರಹಾರದ ಪಾಲಾದ ಸೋನುಗೌಡ: ರೀಲ್ಸ್ ರಾಣಿಗೆ 14 ದಿನ ನ್ಯಾಯಾಂಗ ಬಂಧನ