ತಂದೆ-ತಾಯಿಗೆ ಟಾರ್ಚರ್ ಆರೋಪ: ಹುಬ್ಬಳ್ಳಿ ಮಿನಿ ವಿಧಾನಸೌಧದಲ್ಲಿ ವ್ಯಕ್ತಿಗಳಿಬ್ಬರ ಮಧ್ಯೆ ಹೊಡೆದಾಟ

Hubballi News: ಹುಬ್ಬಳ್ಳಿ: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ ಹೇಳಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಹನಮಂತಪ್ಪ ಉಪನಗರ ಪೊಲೀಸ್ ಠಾಣೆಗೆ ಓಡಿಹೋಗಿದ್ದಾರೆ. ಬಳಿಕ ಉಪನಗರ ಪೊಲೀಸರು ಜಗಳವನ್ನು ಬಿಡಿಸಿದ್ದಾರೆ. ಹೊಸ … Continue reading ತಂದೆ-ತಾಯಿಗೆ ಟಾರ್ಚರ್ ಆರೋಪ: ಹುಬ್ಬಳ್ಳಿ ಮಿನಿ ವಿಧಾನಸೌಧದಲ್ಲಿ ವ್ಯಕ್ತಿಗಳಿಬ್ಬರ ಮಧ್ಯೆ ಹೊಡೆದಾಟ