ಮಕ್ಕಳಿಗೆ ಶಿಕ್ಷಣ ನೀಡದ ಪೋಷಕರು, ಮಕ್ಕಳಿಗೆ ಶತ್ರುಗಳಿದ್ದಂತೆ..

Spiritual: ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿರುವ ಚಾಣಕ್ಯರು, ತಂದೆ ತಾಯಿಯ ಬಗ್ಗೆಯೂ ಕೆಲ ಮಾತುಗಳನ್ನು ಹೇಳಿದ್ದಾರೆ. ತಂದೆ ತಾಯಿ ಅಂದರೆ ಹೇಗಿರಬೇಕು..? ಎಂಥ ತಂದೆ ತಾಯಿ ಮಕ್ಕಳಿಗೆ ಒಳ್ಳೆಯ ದಾರಿ ತೋರಿಸುತ್ತಾರೆ..? ಎಂಥ ತಂದೆ ತಾಯಿ ಮಕ್ಕಳಿಗೆ ಶತ್ರುಗಳಾಗಿರುತ್ತಾರೆ ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಯಾವ ತಂದೆ ತಾಯಿ ಮಕ್ಕಳಿಗೆ ಶಿಕ್ಷಣ ನೀಡುವುದಿಲ್ಲವೋ, ಅವರೇ ಮಕ್ಕಳಿಗೆ ನಿಜವಾದ ಶತ್ರುಗಳು ಎಂದು ಚಾಣಕ್ಯರು ಹೇಳಿದ್ದಾರೆ. ಮತ್ತು … Continue reading ಮಕ್ಕಳಿಗೆ ಶಿಕ್ಷಣ ನೀಡದ ಪೋಷಕರು, ಮಕ್ಕಳಿಗೆ ಶತ್ರುಗಳಿದ್ದಂತೆ..