ಪರಿಮಳ ಡಿಸೋಜಾ” ಚಿತ್ರಕ್ಕೆ ಜೋಗಿ ಪ್ರೇಮ್ ಹಾಡು

ಪ್ರಪಂಚದಲ್ಲಿ ಅಮ್ಮನ ಪ್ರೀತಿಗಿಂತ ಮಿಗಿಲಾದ ಪ್ರೀತಿ ಮತ್ತೊಂದಿಲ್ಲ. ಅಂತಹ ಅಮ್ಮ ಜೊತೆಗಿದ್ದರೆ ಧೈರ್ಯವೂ ಕೂಡ. ಅದ್ಭುತ ವ್ಯಕ್ತಿತ್ವದ ಅಮ್ಮನ ಬಗ್ಗೆ “ಅಮ್ಮ ಎಂಬ ಹೆಸರೆ ಆತ್ಮ ಬಲ” ಎಂಬ ಹಾಡನ್ನು ಪ್ರೇಮಕವಿ ಕೆ.ಕಲ್ಯಾಣ್ ಬರೆದಿದ್ದಾರೆ “ಪರಿಮಳ ಡಿಸೋಜಾ” ಚಿತ್ರಕ್ಕಾಗಿ. ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಈ ಗೀತೆಯನ್ನು ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ನಡೆಯಿತು. ಕೆ.ಕಲ್ಯಾಣ್, ನಟಿ ಭವ್ಯ, ಜಂಕಾರ್ ಮ್ಯೂಸಿಕ್ ಭರತ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಮ್ಮ ಚಿತ್ರಕ್ಕಾಗಿ … Continue reading ಪರಿಮಳ ಡಿಸೋಜಾ” ಚಿತ್ರಕ್ಕೆ ಜೋಗಿ ಪ್ರೇಮ್ ಹಾಡು