ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೇಜರ್ ಮೇಲೆ ಹಲ್ಲೆ ..!

Banglore News: ಇತ್ತೀಚಿನ ದಿನಗಳಲ್ಲಿ ಯುವಕರು ಚಿಕ್ಕಪುಟ್ಟ ವಿಷಯಕ್ಕೆ ಜಗಳ ತೆಗೆದುಕೊಂಡು ಇನ್ನೊಬ್ಬರ ಮೇಲೆ ಹಲ್ಲೆ ಮಾಡಿ ಹೆದರಿಸುವ ಘಟನೆಗಳು ದಿನೇ ದಿನೇ ಜಾಸ್ತಿಯಾಗ್ತಿವೆ . ಸರಕಾರ ಜನಗಳಿಗೆ ಆಗುತ್ತಿರುವಂತಹ ತೊಂದರೆಗಳನ್ನು ತಪ್ಪಿಸಲು ಎಷ್ಟು ಜನ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಿದರೂ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರು  ಜನರು ಮಾತ್ರ ಯಾರಿಗೂ ಹೆದರದೆ ಹಲ್ಲೆಗಳನ್ನು ಮಾಡುತಿದ್ದಾರೆ. ಅದೇ ರೀತಿ ಭಾನುವಾರ ರಾತ್ರಿ  ಬೆಂಗಳೂರಿನ ಇಂದಿರಾನಗರದಲ್ಲಿ ಹಲ್ಲೆ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹೌದು ನಗರದ ಇಂದಿರಾನಗರದಲ್ಲಿರುವ ಸ್ಮೂರ್ ಕೇಕ್ … Continue reading ಪಾರ್ಕಿಂಗ್ ವಿಚಾರವಾಗಿ ಕೇಕ್ ಶಾಪ್ ಮ್ಯಾನೇಜರ್ ಮೇಲೆ ಹಲ್ಲೆ ..!