Thursday, June 19, 2025

Latest Posts

ಡಿಸೆಂಬರ್ 7 ರಿಂದ 29ರವೆರೆಗೆ ಸಂಸತ್ ಚಳಿಗಾಲ ಅಧಿವೇಶನ

- Advertisement -

ದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದ್ದು, ಒಟ್ಟು 17 ದಿನಗಳ ಕಾಲ ಕಲಾಪ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪಲ್ಹಾದ್ ಜೋಶಿ ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು ಮೊದಲ ಬಾರಿ ರಾಜ್ಯಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅವರು ಉಪರಾಷ್ಟ್ರಪತಿಯಾದ ಮೇಲೆ ಮೊದಲ ಸಂಸತ್ ಅಧಿವೇಶನ ಇದಾಗಿದೆ. ಅದಿವೇಶನದಲ್ಲಿ ಶಾಸಕಾಂಗ ವ್ಯವಹಾರಗಳು ಇತರ ವಿಷಯಗಳ ಚರ್ಚೆಗೆ ಅಮೃತ ಕಾಲ ಎದುರು ನೋಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. 23 ದಿನಗಳ ಅವಧಿಯಲ್ಲಿ 17 ಕಲಾಗಳಳು ನಡೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅರುಣಾಚಲದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ

ಸಿದ್ದರಾಮಯ್ಯ ಲಿಂಗಾಯತರ ಬಗ್ಗೆ ಏನೇನ್ ಭಾಷಣ ಮಾಡಿದ್ದಾರೆ ಎಲ್ಲಾ ದಾಖಲೆಗಳು ಈಗಲೂ ಲಭ್ಯವಿದೆ : ಸಚಿವ ಜೆ.ಸಿ ಮಧುಸ್ವಾಮಿ

- Advertisement -

Latest Posts

Don't Miss