Wednesday, May 29, 2024

Latest Posts

ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ 44ನೇ ಸ್ಥಾಪನಾ ದಿನಾಚರಣೆ

- Advertisement -

Political News: ಬೆಂಗಳೂರು: ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು.

ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತದನಂತರ ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಜೀ ಅವರು ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ಅಂಗವಾಗಿ ಮಾಡುವ ಭಾಷಣವನ್ನು ವೀಕ್ಷಿಸಿ ಆಲಿಸಿದರು.

ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ?: ಕಾಂಗ್ರೆಸ್ಸಿಗರಿಗೆ ಪ್ರೀತಂಗೌಡ ಪ್ರಶ್ನೆ..

ವಿಷ್ಣುವಿನ ಅವತಾರವೇ ಪ್ರಧಾನಿ ಮೋದಿ: ನಟಿ ಕಂಗನಾ ರಾಣಾವತ್

ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..

- Advertisement -

Latest Posts

Don't Miss