Release date: “ಪರ್ಯಾಯ” ಮಾರ್ಗ ಹುಡುಕಿಕೊಂಡವರ ಕಥೆ..

ಸಿನಿಮಾ ಸುದ್ದಿ: ಮಮತಾ ಕ್ರಿಯೇಶನ್ಸ್ ಮೂಲಕ ರಾಜಕುಮಾರ್ ಹಾಗೂ ಶ್ರೀಮತಿ ಇಂದುಮತಿ ರಾಜ್ ಕುಮಾರ್ ಅವರ ನಿರ್ಮಾಣದ, ಮೂವರು ವಿಭಿನ್ನ ಮನಸ್ಥಿತಿಯುಳ್ಳ ವಿಶೇಷ ಚೇತನರು ಬದುಕು ಕಟ್ಟಿಕೊಳ್ಳುವಲ್ಲಿ ಮಾಡುವ ಪ್ರಯತ್ನಗಳು, ಜನರ ಬೆಂಬಲ ಸಿಗದಿದ್ದಾಗ ಅವರು ಹುಡುಕಿಕೊಳ್ಳುವ ಪರ್ಯಾಯ ಮಾರ್ಗಗಳ ಸುತ್ತ ನಡೆಯೋ ಕಥೆಯನ್ನು ಹೇಳುವ ಪರ್ಯಾಯ ಚಿತ್ರ ಸೆ.೮ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅಂಧ, ಮೂಗ ಮತ್ತು ಕಿವುಡ ಈ ಮೂರು ಪಾತ್ರಗಳನ್ನಿಟ್ಟುಕೊಂಡು ರಮಾನಂದ ಮಿತ್ರ ಅವರು ಅಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ನಿರ್ಮಾಪಕ ರಾಜ್ … Continue reading Release date: “ಪರ್ಯಾಯ” ಮಾರ್ಗ ಹುಡುಕಿಕೊಂಡವರ ಕಥೆ..