Sheep: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಕುರಿಗಳನ್ನು ಬಲಿ ನೀಡುತ್ತಿರುವ ವೀಡಿಯೊವನ್ನು ಅವರು ಪಡೆದಿದ್ದು, ಅದನ್ನು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ನಂತರ … Continue reading Sheep: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!