ಪತ್ನಿ ಮೇಲೆ ವಿಪರೀತ ಸಂಶಯ – ಚಾಕುವಿನಿಂದ 5 ಬಾರಿ ಇರಿದು, ನೇಣಿಗೆ ಶರಣಾದ ಪತಿ

Crime News: ಮಡಿಕೇರಿ: ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ ಮುಳುಸೋಗೆ ಗ್ರಾಮದ ಶ್ವೇತಾ ಎಂಬಾಕೆಯನ್ನು ಗ್ರಾಮದ ಪ್ರಸನ್ನ (36) ಎಂಬಾತ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಆದರೆ ದಿನಕಳೆದಂತೆ … Continue reading ಪತ್ನಿ ಮೇಲೆ ವಿಪರೀತ ಸಂಶಯ – ಚಾಕುವಿನಿಂದ 5 ಬಾರಿ ಇರಿದು, ನೇಣಿಗೆ ಶರಣಾದ ಪತಿ