- Advertisement -
State News:
ಕಾಂಗ್ರೆಸ್‌ನ ಪೇಸಿಎಂ ಹೋರಾಟದ ಕುರಿತು ಮಾತನಾಡಿದ ನಳೀನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಯಾರಾದರೂ ಪೇಮೆಂಟ್ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಪಿಎಫ್‌ಐ, ಎಸ್ ಡಿಪಿಐ ನಂಥ ದೇಶದ್ರೋಹಿ ಮುಸ್ಲಿಂ ಮೂಲಭೂತವಾದ ಬೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರಕಾರವೇ ಮುಖ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.ಇನ್ನು ಸಿದ್ದರಾಮಯ್ಯ ಸರಕಾರದಲ್ಲಿ ದೇಶ ವಿರೋಧಿ ಸಂಘಟನೆ ಬೆಳೆಸಿದ್ದು, ಇದೀಗ ನಮ್ಮ ಪಕ್ಷದ ರ‍್ಕಾರ ಇಂಥ ಸಂಘಟನೆಗಳನ್ನು ಮಟ್ಟ ಹಾಕಲು ಗಟ್ಟಿ ನರ‍್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
- Advertisement -