Friday, April 4, 2025

Latest Posts

ಮುಂದಿನ ವಾರ ‘ಪೆಗಾಸಸ್’ ಕುರಿತ ಮಧ್ಯಂತರ ಆದೇಶ

- Advertisement -

ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಮುಂದಿನ ವಾರ ಪ್ರಕಟವಾಗಲಿದೆ.

ಈ ಅರ್ಜಿ ವಿಚಾರಣೆ ನಡೆಸಿರೋ ಸುಪ್ರೀಂ ಕೋರ್ಟ್, ಕೆಲವು ತಜ್ಞ ಸದಸ್ಯರನ್ನು ಸಮಿತಿಗೆ ಪರಿಗಣಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಕೆಲವರು ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ ಹೀಗಾಗಿ ಆದೇಶ ಹೊರಬೀಳಲು ವಿಳಂಬವಾಗುತ್ತಿದೆ. ಮುಂದಿನ ವಾರ ಪೆಗಾಸಸ್ ಕುರಿತ ಆದೇಶ ಹೊರಡಿಸಲಿದ್ದೇವೆ ಅಂತ ತಿಳಿಸಿದೆ.

- Advertisement -

Latest Posts

Don't Miss