ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್
Film News update: ಕೆಜಿಎಫ್, RRR ಸಿನಿಮಾಗಳ ಸಕ್ಸಸ್ ಬಳಿಕ ಸೌತ್ ಸಿನಿ ದುನಿಯಾದಲ್ಲಿ ಸಾಲು ಸಾಲು ಪ್ಯಾನ್ ಇಂಡಿಯಾ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಪಟ್ಟಿಗೀಗ ಮತ್ತೊಂದು ಚಿತ್ರ ಸೇರ್ಪಡೆಯಾಗ್ತಿದೆ. ಅದುವೇ ಕೀಡಾ ಕೋಲಾ.. ತೆಲುಗು ಚಿತ್ರರಂಗದ ಯಂಗ್ ಅಂಡ್ ಟ್ಯಾಲೆಂಟೆಡ್ ಡೈರೆಕ್ಟರ್, ಪೆಳ್ಳಿ ಚೂಪುಲು ಹಾಗೂ ಈ ನಾಗಾರಾಣಿಕಿ ಎಮೈಂದಿ ಎಂಬ ಎರಡು ಯಶಸ್ವಿ ಸಿನಿಮಾ ನಿರ್ದೇಶಿಸಿರುವ ತರುಣ್ ಭಾಸ್ಕರ್ ಧಾಸ್ಯಮ್ ಸಾರಥ್ಯದಲ್ಲಿ ಕೀಡಾ ಕೋಲಾ ಎಂಬ ಹೊಸ ಚಿತ್ರ ತಯಾರಾಗ್ತಿದೆ. ಯೂತ್ ಫುಲ್ ಎಂಟ್ರೈನರ್ … Continue reading ಪೆಳ್ಳಿ ಚೂಪುಲು ನಿರ್ದೇಶಕರ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್..’ಕೀಡಾ ಕೋಲಾ’ ಸಿನಿಮಾ ಮುಹೂರ್ತದ ಝಲಕ್
Copy and paste this URL into your WordPress site to embed
Copy and paste this code into your site to embed