Political News: ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಮಾತನನಾಡಿದ್ದ ವೀಡಿಯೋ ಬಂದಾಗಿನಿಂದ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಪರಸ್ಪರ, ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತ, ಕೆಸರೆರೆಚಾಟ ನಡೆಸಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಎಲ್ಲದ್ದಕ್ಕೂ ಉತ್ತರಿಸಿದ್ದಾರೆ. ಅವರ ಟ್ವೀಟ್ ಹೀಗಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳೇ, ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ.
ಪೆನ್’ಡ್ರೈವ್ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ? ಸಿಎಂ ಸಾಹೇಬರೇ, ‘ಸಿಂಹ ಸಿಂಗಲ್ಲಾಗಿ ಬೇಟೆಯಾಡುತ್ತದೆ, —— ಗುಂಪಾಗಿ ಬರುತ್ತವೆ.’ ಬಿಟ್ಟಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ ಎಂದು ನಂಬಿದ್ದೇನೆ.
ನನ್ನ ಮಾನಸಿಕ ಸ್ವಾಸ್ಥ್ಯ ಇರಲಿ. ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ನಿಮಗಿರುವ ಧನದಾಹ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೇ? ಮಾನಸಿಕ ಅಸ್ವಾಸ್ಥ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಕಾಯಿಲೆಗೆ ತುತ್ತಾದರೆ ನಾಡಿನ ಪಾಡೇನು? ತುರ್ತುಚಿಕಿತ್ಸೆ ನಿಮಗೆ ಅಗತ್ಯವಿದೆ.
ಈ ರೀತಿಯಾಗಿ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಅವರು ಮಾಡಿದ ಟ್ವೀಟ್ ನೋಡಲು ಈ ಲಿಂಕ್ ಒತ್ತಿ.
ನನ್ನ ಮಾನಸಿಕ ಸ್ವಾಸ್ಥ್ಯ ಇರಲಿ. ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ನಿಮಗಿರುವ ಧನದಾಹ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೇ? ಮಾನಸಿಕ ಅಸ್ವಾಸ್ಥ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಕಾಯಿಲೆಗೆ ತುತ್ತಾದರೆ ನಾಡಿನ ಪಾಡೇನು? ತುರ್ತುಚಿಕಿತ್ಸೆ ನಿಮಗೆ ಅಗತ್ಯವಿದೆ.13/13
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 19, 2023
ಪೆನ್'ಡ್ರೈವ್ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?
ಸಿಎಂ ಸಾಹೇಬರೇ, 'ಸಿಂಹ ಸಿಂಗಲ್ಲಾಗಿ ಬೇಟೆಯಾಡುತ್ತದೆ, —— ಗುಂಪಾಗಿ ಬರುತ್ತವೆ.' ಬಿಟ್ಟಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ ಎಂದು ನಂಬಿದ್ದೇನೆ.12/13— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 19, 2023
ಸನ್ಮಾನ್ಯ ಮುಖ್ಯಮಂತ್ರಿಗಳೇ,
ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ.
ಉತ್ತರ ಕೊಡಿ @siddaramaiah ನವರೇ? 1/13
#CashForPosting #CorruptSonOfSiddaramaiah pic.twitter.com/yF6CVTLF5a— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 19, 2023
ಭಾರತ ವಿಶ್ವಕಪ್ ಗೆದ್ದರೆ 100 ಕೋಟಿ ರೂ ಬಂಪರ್ ಬಹುಮಾನ!: ಆಸ್ಟ್ರೋಟಾಕ್ ಸಿಇಒ ಘೋಷಣೆ
ಇಸ್ರೇಲ್ ಪ್ರಧಾನಿಯನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಕಾಂಗ್ರೆಸ್ ಸಂಸದ.
ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ