‘ಪೆನ್‌’ಡ್ರೈವ್‌ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?’

Political News: ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಮಾತನನಾಡಿದ್ದ ವೀಡಿಯೋ ಬಂದಾಗಿನಿಂದ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಪರಸ್ಪರ, ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತ, ಕೆಸರೆರೆಚಾಟ ನಡೆಸಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಎಲ್ಲದ್ದಕ್ಕೂ ಉತ್ತರಿಸಿದ್ದಾರೆ. ಅವರ ಟ್ವೀಟ್ ಹೀಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳೇ, ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ … Continue reading ‘ಪೆನ್‌’ಡ್ರೈವ್‌ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?’