Wednesday, November 13, 2024

Latest Posts

ಗದ್ದೆಗೆ ನುಗ್ಗಿದ ಮೊಸಳೆಯನ್ನು ಮರಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು…!

- Advertisement -

ಚಿಕ್ಕೋಡಿ: ಜಮೀನಿಗೆ ನುಗ್ಗಿದ ಮೊಸಳೆಯೊಂದನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿಹಾಕಿದ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.

 ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಹಾರ ಅರಸಿ ನದಿ ತೀರದಿಂದ ಕೆಲ ದಿನಗಳ ಹಿಂದೆ ಸುಮಾರು 8 ಅಡಿ ಉದ್ದದ ಮೊಸಳೆ ತೋಟಕ್ಕೆ ನುಗ್ಗಿತ್ತು. ಆಗ್ಗಾಗ್ಗೆ ಜನರ ಕಣ್ಣಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಈ ಮೊಸಳೆಯನ್ನು ಗ್ರಾಮಸ್ಥರು ಹಿಡಿಯಲು ಪ್ರಯತ್ನಿಸುತ್ತಿದ್ರು. ಆದ್ರೆ ನಿನ್ನೆ ರಾತ್ರಿ ಕಬ್ಬಿನ ಗದ್ದೆಗೆ ನುಗ್ಗಿದ ಮೊಸಳೆಯನ್ನು ಗ್ರಾಮಸ್ಥರು ಹರಸಾಹಸ ಪಟ್ಟು ಹಿಡಿದು ಮರಕ್ಕೆ ಕಟ್ಟಿಹಾಕಿದರು.

ಇನ್ಮುಂದೆ ಬಲವಂತವಾಗಿ ಸಾಲ ವಸೂಲಿಗಿಳಿದ್ರೆ ಹುಷಾರ್..!ಬ್ಯಾಂಕ್ ಗಳಿಗೆ ವಾರ್ನಿಂಗ್. ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=p3yEYBRLDgY
- Advertisement -

Latest Posts

Don't Miss