ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ: ಬಿ.ವೈ.ವಿಜಯೇಂದ್ರ

Belagavi Political News: ಬೆಳಗಾವಿ: ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ. ದೇಶದ ಜನರಿಗೆ ರಕ್ಷಣೆ, ಅಭಿವೃದ್ಧಿಯ ಗ್ಯಾರಂಟಿ ಬೇಕಿದೆ. ಅದು ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂಬುದನ್ನು ಮೂರು ರಾಜ್ಯಗಳ ಫಲಿತಾಂಶದಿಂದ ಜನರು ಸ್ಪಷ್ಟಪಡಿಸಿದ್ದಾರೆ ಎಂದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಚುನಾವಣೆಯ ಫಲಿತಾಂಶ ಪಕ್ಷಕ್ಕೆ ದೊಡ್ಡ ಶಕ್ತಿ ತಂದುಕೊಟ್ಟಿದೆ. ಲೋಕಸಭಾ ಚುನಾವಣೆಯನ್ನು … Continue reading ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ: ಬಿ.ವೈ.ವಿಜಯೇಂದ್ರ