ರಾಜ್ಯದ ಜನ ಬಿಜೆಪಿ ಗೋಬ್ಯಾಕ್ ಎನ್ನಬೇಕು: ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯ ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ, ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ. 2023 ರ ಜೂನ್ 11 ಕ್ಕೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಉಡುಪಿ ಜಿಲ್ಲೆಯಲ್ಲಿ 87 ಲಕ್ಷ ಮಹಿಳೆಯರು 33 ಕೋಟಿ … Continue reading ರಾಜ್ಯದ ಜನ ಬಿಜೆಪಿ ಗೋಬ್ಯಾಕ್ ಎನ್ನಬೇಕು: ಸಿಎಂ ಸಿದ್ದರಾಮಯ್ಯ