School : ಎಣ್ಮಕಜೆ ಗ್ರಾ.ಪಂ. ಸಾಂತ್ವನ ವಿಶೇಷ ಬಡ್ಸ್ ಶಾಲೆ ನೂತನ ಕಟ್ಟಡ ಉದ್ಘಾಟನೆ

Perla News : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಒಳಪಡಿಸಿ ಎಣ್ಮಕಜೆ ಗ್ರಾಪಂ ಬಜಕೂಡ್ಲು ಸಮೀಪದ  ಕಾನ ಎಂಬಲ್ಲಿ ನಿರ್ಮಿಸಿದ ಸಾಂತ್ವನ ವಿಶೇಷ ಬಡ್ಸ್ ಶಾಲೆಯ ನೂತನ ಕಟ್ಟಡವನ್ನು ಸೋಮವಾರ ಸಂಜೆ ಉದ್ಘಾಟಿಸಲಾಯಿತು‌. ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ  ಕಲ್ಯಾಣ ಇಲಾಖೆ ದೇವಸ್ವಂ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕೆ.ರಾಧಾಕೃಷ್ಣನ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು. ಶಾಸಕ ಎಕೆಎಂ ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು.ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು‌. ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ … Continue reading School : ಎಣ್ಮಕಜೆ ಗ್ರಾ.ಪಂ. ಸಾಂತ್ವನ ವಿಶೇಷ ಬಡ್ಸ್ ಶಾಲೆ ನೂತನ ಕಟ್ಟಡ ಉದ್ಘಾಟನೆ