ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ- ಮೇಯರ್ ವೀಣಾ ಬರದ್ವಾಡ್ …

Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೊನೆಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನಿನ್ನೆ ನಡೆದ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಠರಾವು ಪಾಸ್ ಮಾಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತಗಸವ ಆಚರಣೆಗೆ ಅನುಮತಿ ನೀಡುವ ಕುರಿತು ವಿಷಯ ಮಂಡಿಸಲಾಯಿತು. ಆದ್ರೆ ಪರ- ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿ ಹೊರ ನಡೆದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹು-ಧಾ ಮಹಾನಗರ ಪಾಲಿಕೆ ಮೇಯರ್ … Continue reading ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ- ಮೇಯರ್ ವೀಣಾ ಬರದ್ವಾಡ್ …