ಸಾಕು ನಾಯಿ ಕಚ್ಚಿದ ಪ್ರಕರಣ: 15 ನಿಮಿಷ ವಿಚಾರಣೆಗೆ ಹಾಜರಾದ ನಟ ದರ್ಶನ್

Movie News: ನಟ ದರ್ಶನ್ ಮನೆಯ ನಾಯಿ, ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಗೆ ಕಚ್ಚಿದ ಕೇಸ್‌ಗೆ ಸಂಬಂಧಿಸಿದಂತೆ, ದರ್ಶನ್ ಇಂದು ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು ದರ್ಶನ್‌ಗೆ 15 ನಿಮಿಷ ವಿಚಾರಣೆ ನಡೆಸಿದ್ದಾರೆ. ಅಕ್ಟೋಬರ್‌ 28ಕ್ಕೆ ಖಾಸಗಿ ಆಸ್ಪತ್ರೆಯಲ್ಲಿದ್ದ ಕಾರ್ಯಕ್ರಮಕ್ಕೆ ಈ ದೂರುದಾರೆ ಅಮಿತಾ ಜಿಂದಾಲ್ ತೆರಳಿದ್ದು, ದರ್ಶನ್ ಮನೆಯ ಬಳಿ ಖಾಲಿ ಸ್ಥಳವಿದ್ದ ಜಾಗದಲ್ಲಿ ತನ್ನ ಕಾರು ಪಾರ್ಕ್ ಮಾಡಿದ್ದಾರೆ. ಅಲ್ಲೇ 3 ನಾಯಿಗಳಿದ್ದು, ಅದನ್ನು ದರ್ಶನ್ ಮನೆಯ … Continue reading ಸಾಕು ನಾಯಿ ಕಚ್ಚಿದ ಪ್ರಕರಣ: 15 ನಿಮಿಷ ವಿಚಾರಣೆಗೆ ಹಾಜರಾದ ನಟ ದರ್ಶನ್