ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ

Political News: ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಏರಿಸಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಟ್ವೀಟ್ ಹೀಗಿದೆ. ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ. ಕಾಂಗ್ರೆಸ್ ನೀವು ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ … Continue reading ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ