- Advertisement -
State News:
ಬಾಗಲಕೋಟೆಯ ಮುಧೋಳದಲ್ಲಿ ಕೇಂದ್ರ ಸರಕಾರ ದೇಶಾದ್ಯಂತ ಪಿಎಫ್ಐ ಬ್ಯಾನ್ ಮಾಡಿದ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬೆಳಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಭ್ರಮದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಸಿಹಿ ತಿನ್ನಿಸಿ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮಿಸಿದರು.
- Advertisement -