National News:
ದೇಶಾದ್ಯಂತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಸರಕಾರ ಅವುಗಳ ಅಧಿಕೃತ ವೆಬ್‌ಸೈಟ್‌ನ್ನು ಬ್ಲಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಎಐಐಸಿ, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ರ‍್ಗನೈಸೇಶನ್ ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರೆಹಬ್ ಫೌಂಡೇಶನ್ (ಕೇರಳ) ಅನ್ನು ಶಾಶ್ವತವಾಗಿ ನಿರ್ಬಂಧಿಸಲಾಗಿದೆ ಮತ್ತು ಅವರು ಪೋಸ್ಟ್ ಮಾಡಿದ ವಿಷಯಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಹೇಳಲಾಗಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಪಾಕ್ ಉಗ್ರನ ಹತ್ಯೆ..?!
ಅಮಿತ್ ಶಾ ನೇತೃತ್ವದಲ್ಲಿ ಸಭೆ:RAW,IBN,ED ತನಿಖೆ ಕುರಿತಾಗಿ ಚರ್ಚೆ..!