PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..!

National News: ದೇಶಾದ್ಯಂತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಅದರ ಅಂಗಸಂಸ್ಥೆಗಳನ್ನು ನಿಷೇಧ ಮಾಡಿದ ಬೆನ್ನಲ್ಲೇ ಸರಕಾರ ಅವುಗಳ ಅಧಿಕೃತ ವೆಬ್‌ಸೈಟ್‌ನ್ನು ಬ್ಲಾಕ್ ಮಾಡಿದ್ದು, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಆದೇಶ ಹೊರಡಿಸಿದೆ. ಅಧಿಕೃತ ವೆಬ್‌ಸೈಟ್‌ಗಳು, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಗಳು, ಯೂಟ್ಯೂಬ್ ಚಾನೆಲ್‌ಗಳು  ರಿಹಬ್ ಇಂಡಿಯಾ ಫೌಂಡೇಶನ್ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್  ಎಐಐಸಿ, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ರ‍್ಗನೈಸೇಶನ್ ನ್ಯಾಷನಲ್ ವುಮೆನ್ಸ್ ಫ್ರಂಟ್, … Continue reading PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..!