ಫೋನ್ ಚಾರ್ಜ್ ಮಾಡುವಾಗ ಈ ತಪ್ಪನ್ನು ಮಾಡಬೇಡಿ…

Technology News: ಸ್ಮಾರ್ಟ್ ಫೋನ್ ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಎಂದಿಗೂ ಈ  ತಪ್ಪುಗಳನ್ನು ಮಾಡಲೇ ಬೇಡಿ. ಚಾರ್ಜ್ ಮಾಡುವಾಗ ಫೋನಿ ನೊಂದಿಗೆ ನೀಡಿರುವ ಅಧಿಕೃತ ಚಾರ್ಜರ್ ಅನ್ನು ಮಾತ್ರವೇ ಬಳಕೆ ಮಾಡಿರಿ. ಕಂಪನಿಯ ಚಾರ್ಜರ್  ಇಲ್ಲ ಅಂತಾ ಬೇರೆ ಸಂಸ್ಥೆಯ, ಭಿನ್ನ ಸಂಸ್ಥೆ ಚಾರ್ಜರ್ ಬಳಕೆ ಮಾಡಬೇಡಿ. ಇದರಿಂದ ಬ್ಯಾಟರಿ ಲೈಫ್‌ಗೆ ಧಕ್ಕೆ ಆಗುವ ಸಾಧ್ಯತೆಗಳಿರುತ್ತವೆ. ನಿಮ್ಮ ಬ್ಯಾಟರಿ  ಫುಲ್ ವೀಕ್  ಆಗುವ  ಸಾಧ್ಯತೆ ಇವೆ.ಜೊತೆಗೆ ಫೋನ್‌ ಮೇಲೆಂದ ಮೇಲೆ ಬಿಸಿ ಆಗುವ ಹಾಗೂ ಫೋನ್‌ … Continue reading ಫೋನ್ ಚಾರ್ಜ್ ಮಾಡುವಾಗ ಈ ತಪ್ಪನ್ನು ಮಾಡಬೇಡಿ…