Pickup : ಮನೆ ಮೇಲೆ ಪಿಕಪ್ ಬಿದ್ದು ಮಹಿಳೆ ಗಂಭೀರ..!
Manglore News: ಮಂಗಳೂರಿನ ಬಳಿ ಪಿಕಪ್ ಒಂದು ಮನೆ ಮೇಲೆ ಬಿದ್ದು ಮಹಿಳೆ ಗಂಭೀರವಾಗಿರೋ ಘಟನೆ ನಡೆದಿದೆ.ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆಯ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು ಎನ್ನಲಾಗಿದ್ದು, ಗಂಭೀರವಾಗಿದ್ದಾರೆ. ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ … Continue reading Pickup : ಮನೆ ಮೇಲೆ ಪಿಕಪ್ ಬಿದ್ದು ಮಹಿಳೆ ಗಂಭೀರ..!
Copy and paste this URL into your WordPress site to embed
Copy and paste this code into your site to embed