Facebook Instagram Twitter Youtube
  • Home
  • ರಾಜಕೀಯ
  • ಜಿಲ್ಲಾ ಸುದ್ದಿಗಳು
  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ಸಿನಿಮಾ
    • ಬ್ಯೂಟಿ ಟಿಪ್ಸ್
  • ಕ್ರೀಡೆ
  • ಆಧ್ಯಾತ್ಮ
  • ತಂತ್ರಜ್ಞಾನ
  • ವೆಬ್ ಸ್ಟೋರಿ
Search
Sign in
Welcome! Log into your account
Forgot your password? Get help
Privacy Policy
Password recovery
Recover your password
A password will be e-mailed to you.
Karnataka TVKarnataka Tv
Sign in / Join
Friday, January 30, 2026
Sign in / Join
Facebook
Instagram
Twitter
Youtube
Karnataka TVKarnataka Tv
  • Home
  • ರಾಜಕೀಯ
  • ಜಿಲ್ಲಾ ಸುದ್ದಿಗಳು
  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ಸಿನಿಮಾ
    • ಬ್ಯೂಟಿ ಟಿಪ್ಸ್
  • ಕ್ರೀಡೆ
  • ಆಧ್ಯಾತ್ಮ
  • ತಂತ್ರಜ್ಞಾನ
  • ವೆಬ್ ಸ್ಟೋರಿ
type here...
  • Best MLA
    • old ಮೈಸೂರು
Home ರಾಜಕೀಯ Political News: ಪಿ.ಎಂ ಕಿಸಾನ್ ಸಮ್ಮಾನ್ ನಿಧಿ : ನಾಳೆಯೇ ನಿಮ್ಮ ಖಾತೆಗೆ ಹಣ..!
  • ರಾಜಕೀಯ
  • ರಾಜ್ಯ

Political News: ಪಿ.ಎಂ ಕಿಸಾನ್ ಸಮ್ಮಾನ್ ನಿಧಿ : ನಾಳೆಯೇ ನಿಮ್ಮ ಖಾತೆಗೆ ಹಣ..!

June 17, 2024
WhatsApp
Twitter
Facebook
Linkedin
Telegram

    Political News: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 17ನೇ ಕಂತಿನ ಹಣ ನಾಳೆ (ಜೂ.18) ಬಿಡುಗಡೆಯಾಗಲಿದೆ.

    ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗಲೆಂದು ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು ,ಈ ವೇಳೆ ಸುಮಾರು 9.3ಕೋಟಿ ರೈತರ ಖಾತೆಗಳಿಗೆ 20,000ರೂ. ಬಿಡುಗಡೆ ಮಾಡಲಿದ್ದಾರೆ.

    ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಕೃಷಿಕರಿಗೆ ನೆರವಾಗಲೆಂದು 2019ರಲ್ಲಿ ಜಾರಿಗೆ ತಂದಿದೆ. ಇದುವರೆಗೂ 16 ಕಂತುಗಳಲ್ಲಿ ರೈತರ ಖಾತೆಗಳಿಗೆ ಹಣ ಬಿಡುಗಡೆಯಾಗಿದೆ. ಫೆ.28ರಂದು ಫಲಾನುಭವಿ ಕೃಷಿಕರ ಖಾತೆಗಳಿಗೆ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು.

    ಪಿ.ಎಂ ಕಿಸಾನ್ ಯೋಜನೆಯಡಿ 4 ತಿಂಗಳಿಗೊಮ್ಮೆ 20,000ರೂ.ಗಳಂತೆ ವರ್ಷಕ್ಕೆ 3ಬಾರಿ ಹಣ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ , ಆಗಸ್ಟ್-ನವೆಂಬರ್, ಮತ್ತು ಡಿಸೆಂಬರ್-ಮಾರ್ಚ್ ಹೀಗೆ 3ಕಂತುಗಳಲ್ಲಿ ನೇರವಾಗಿ ರೈತರ ಖಾತೆಗಳಿಗೆ ಹಣವನ್ನು ವರ್ಗಾಯಿಸಲಾಗುತ್ತದೆ.

    ಕಿಸಾನ್ ಸಮ್ಮಾನ್ ಯೋಜನೆಯ ಲಾಭ ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸದ ರೈತರ ಖಾತೆಗಳಿಗೆ ಹಣ ಬಿಡುಗಡೆಯಾಗುವುದಿಲ್ಲ.

    ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್ ಲೈನ್ ಮತ್ತು ಆಫ್ ಲೈನ್ ಎರಡರ ಮೂಲಕವೂ ಮಾಡಬಹುದು. ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ ಈಗಾಗಲೇ ಇ-ಕೆವೈಸಿಯನ್ನು ಪೂರ್ಣಗೊಳಿಸಿದ್ದರೆ ನಿಮ್ಮ ಖಾತೆಗೆ ಹಣ ಜಮೆ ಆಗಿದೆಯೇ ಎಂದು ಆನ್ ಲೈನ್ ಮೂಲಕ ಪರಿಶೀಲಿಸಬಹುದು.

    About The Author

    Karnataka Tv

    See author's posts

    • TAGS
    • bank account
    • Bjp
    • Congress
    • JDS
    • kannada news
    • karnataka news
    • karnataka tv
    • Kisan smman
    • money
    • pm modi
    Share
    WhatsApp
    Twitter
    Facebook
    Linkedin
    Telegram
      Previous articleಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು
      Next articleಪಶ್ಚಿಮಬಂಗಾಳದಲ್ಲಿ ರೈಲು ದುರಂತ: ಸಾವಿನ ಸಂಖ್ಯೆ 15ದಕ್ಕೇರಿಕೆ
      Karnataka Tv

      RELATED ARTICLESMORE FROM AUTHOR

      ಅನ್ನಭಾಗ್ಯ ವಿಫಲ? ಸರ್ಕಾರಕ್ಕೆ ಟೆಂಗಿನಕಾಯಿ ಕ್ಲಾಸ್!

      ವಿಶೇಷ ದಿನಗಳಲ್ಲಿ ಪೊಲೀಸರ ರಜೆಗೆ ಗ್ರೀನ್‌ಸಿಗ್ನಲ್‌

      ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಿಹಾರ ವಿತರಣೆ: ಎನ್.ಚಲುವರಾಯಸ್ವಾಮಿ

      Stay connected

      Facebook
      Instagram
      Twitter
      Youtube

      © 2026 Karnataka TV - All Rights Reserved | Powered by Kalahamsa Infotech Pvt. ltd.