ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಎಸ್ ವೈ ಜೊತೆ ನಮೋ ಸಮಾಲೋಚನೆ..!

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು 15 ನಿಮಿಷಗಳ ಕಾಲ ಭೇಟಿಯಾದರು. ಈ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈ ಒಂಬತ್ತು ರಾಜ್ಯಗಳ ಚುನಾವಣಾ ತಂತ್ರವು ನವದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾರ್ಯಕಾರಿಣಿ ಸಭೆಯ ಮುಖ್ಯ ಅಜೆಂಡಾವಾಗಿತ್ತು, ಇದರಲ್ಲಿ ಪ್ರಧಾನಿ ಮೋದಿ ಮತ್ತು … Continue reading ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಎಸ್ ವೈ ಜೊತೆ ನಮೋ ಸಮಾಲೋಚನೆ..!