Sunday, April 20, 2025

Latest Posts

ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

- Advertisement -

ದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು. ಐದು ಗಂಟೆಗಳ ಕಾಲ ಕಾಯುತ್ತಿದ್ದ ಇಂಡೋನೇಷ್ಯಾದ ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಪ್ರಧಾನಿಯನ್ನು ಸ್ವಾಗತಿಸಿದರು. ಮೋದಿ ಕೈಮುಗಿದು ಸ್ವಾಗತಿಸುತ್ತಿರುವುದು ಕಂಡುಬಂತು. ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಕಾಲ ಬಾಲಿಗೆ ಭೇಟಿ ನೀಡಿದ್ದಾರೆ. ಬಾಲಿಯಲ್ಲಿನ ಸ್ವಾಗತದ ಕೆಲವು ಚಿತ್ರಗಳನ್ನು ಪ್ರಧಾನಿ ಮೋದಿ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

ಮಹೇಶ್ ಬಾಬು ಅವರ ತಂದೆ ಹಿರಿಯ ನಟ ಘಟ್ಟಮನೇನಿ ಕೃಷ್ಣ ನಿಧನ

ಜಾಗತಿಕ ಬೆಳವಣಿಗೆ, ಆಹಾರ ಮತ್ತು ಇಂಧನ ಭದ್ರತೆ, ಪರಿಸರ, ಮಾನವ ಾರೋಗ್ಯ ಮತ್ತು ಡಿಜಿಟಲ್ ರೂಪಾಂತರ ಸೇರಿದಂತೆ ವಿವಿಧ ಜಾಗತಿಕ ವಿಚಾರಗಳ ಕುರಿತು ಶೃಂಗಸಭೆಯಲ್ಲಿ ಮೋದಿ ಇತರ ಜಿ20 ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಜಿ20 ಶೃಂಗಸಭೆಯಲ್ಲಿ ಹಲವು ಭಾಗವಹಿಸುವ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿಯಾಗಲಿದ್ದು, ಅವರೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳ ಅಭಿವೃದ್ಧಿ ಕುರಿತು ಚರ್ಚಿಸಲಿದ್ದಾರೆ.

‘ಸೋಲಿನ ಭಯದಿಂದಲೇ ಸಿದ್ದರಾಮಯ್ಯನವರು ಕ್ಷೇತ್ರ ಹುಡುಕಾಡುತ್ತಿದ್ದಾರೆ..’

‘ಗೋಪುರದ ರೀತಿ ಕಾಣುವುದೆಲ್ಲ ಸಾಬ್ರುದು ಅನ್ನೊದಾದ್ರೆ ನಾವ್ ಏನ್ ಮಾಡೊದು..?’

- Advertisement -

Latest Posts

Don't Miss