ವಿಷ್ಣುವಿನ ಅವತಾರವೇ ಪ್ರಧಾನಿ ಮೋದಿ: ನಟಿ ಕಂಗನಾ ರಾಣಾವತ್

Political news: ಮೊದಲಿನಿಂದಲೂ ಬಿಜೆಪಿಗೆ ಸಪೋರ್ಟ್ ಮಾಡುತ್ತ, ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿಯನ್ನು ಹೊಗಳುತ್ತ ಬಂದಿರುವುದು ನಟಿ ಕಂಗನಾ ರಾಣಾವತ್. ಬಿಜೆಪಿ ಸೇರ್ಪಡೆಯಾಗಿ, ಈ ಬಾರಿ ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸುತ್ತಿದ್ದಾರೆ. ಮಂಡಿ ಕಂಗನಾಳ ಹುಟ್ಟೂರು ಅಂತಾ ಹೇಳಲಾಗಿದ್ದು, ಟಿಕೇಟ್ ಘೋಷಣೆಯಾದ ದಿನದಿಂದಲೇ, ಕಂಗನಾ ಈ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದಾರೆ. ಇದೀಗ ಕಂಗನಾ ಪ್ರಧಾನಿ ಮೋದಿಯನ್ನು ವಿಷ್ಣುವಿನ ಅವತಾರವೆಂದು ಹೇಳಿದ್ದಾರೆ. ಮಂಡಿ ಕ್ಷೇತ್ರದಲ್ಲಿ ಪ್ರಚಾರ ಮಾಡುವಾಗ ಈ ಮಾತನ್ನು ಹೇಳಿರುವ … Continue reading ವಿಷ್ಣುವಿನ ಅವತಾರವೇ ಪ್ರಧಾನಿ ಮೋದಿ: ನಟಿ ಕಂಗನಾ ರಾಣಾವತ್