ಇಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದ್ದು, ಮಕ್ಕಳಿಗೆ ಇನ್ನು ಮುಂದೆ ಪುಸ್ತಕದ ಹೊರೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶವನ್ನ ಉದ್ಘಾಟಿಸಿ ಪ್ರಧಾನಿಯವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿಯ ವಿಚಾರದಲ್ಲಿ ಜಗತ್ತಿಗೆ ವಿಸ್ತೃತವಾದ ತಿಳಿವಳಿಕೆ ಈ ಸಮಾವೇಶದ ಮೂಲಕ ಲಭಿಸಲಿದೆ. ಶಿಕ್ಷಣ ನೀತಿ ಸ್ಪಷ್ಟವಾಗುತ್ತ ಹೋದಂತೆ ಇದರ ಅನುಷ್ಠಾನವೂ ಖಚಿತವಾಗಿ ಆಗಲಿದೆ. ಈ ಶಿಕ್ಷಣ ನೀತಿಯ ಬಗ್ಗೆ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ ಎಂದು ಪ್ರಧಾನಿ ಹೇಳಿದರು.
ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ ಮೋದಿ, ಕಳೆದ ಸಾಕಷ್ಟು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಹೀಗಾಗಿ ಶಿಕ್ಷಣ ನೀತಿ ಅತ್ಯಗತ್ಯವಾಗಿತ್ತು. ಎನ್ಇಪಿ 2020 ಹೊಸ ವ್ಯವಸ್ಥೆಗೆ ತಕ್ಕಂತೆಯೇ ಇರುತ್ತದೆ. ನಾಲ್ಕು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಒಪ್ಪಿಗೆ ಸೂಚಿಸಿದ್ದೇವೆ, ಎಂದು ಮೋದಿ ಹೇಳಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.