‘ಅಂದಿನ ಕಾಲದಲ್ಲೇ ಕಾಂಗ್ರೆಸ್ಸಿಗರು ಬಾಬಾ ಸಾಹೇಬರಿಗೆ ರಾಕ್ಷಸ, ರಾಷ್ಟ್ರದ್ರೋಹಿ ಎಂದಿದ್ದಾರೆ’

ಬೀದರ್: ಕರ್ನಾಟಕದಲ್ಲಿ ಬಿಜೆಪಿ ಕ್ಯಾಂಡಿಡೇಟ್ಸ್‌ ಪರ ಅಬ್ಬರದ ಪ್ರಚಾರ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಬೀದರ್‌ನ ಹುಮನಾಬಾದ್‌ನಲ್ಲಿ ಮಾತನಾಡಿದ ಪ್ರಧಾನಿ, ಅಂದು ಕಾಂಗ್ರೆಸ್, ಅಂಬೇಡ್ಕರ್ ಅವರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದು ನಿಂದಿಸಿತ್ತು, ಇಂದು ವೀರ್ ಸಾವರ್ಕರ್‌ರನ್ನ ನಿಂದಿಸುತ್ತಿದೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಬಾಬಾ ಸಾಹೇಬರಿಗೂ ಎಂಥೆಂಥ ಬೈಗುಳ ಬೈದಿದ್ದಾರೆಂದರೆ, ಅವರನ್ನೂ ಸಹ ಕಾಂಗ್ರೆಸ್ಸಿಗರು ಬಿಟ್ಟಿರಲಿಲ್ಲ. ಬಾಬಾ ಸಾಹೇಬರೇ ಒಮ್ಮೆ ಖುದ್ದಾಗಿ, ನನಗೆ ಪದೇ ಪದೇ ಕಾಂಗ್ರೆಸ್ ಬೈಯ್ಯುತ್ತಿದೆ ಎಂದು … Continue reading ‘ಅಂದಿನ ಕಾಲದಲ್ಲೇ ಕಾಂಗ್ರೆಸ್ಸಿಗರು ಬಾಬಾ ಸಾಹೇಬರಿಗೆ ರಾಕ್ಷಸ, ರಾಷ್ಟ್ರದ್ರೋಹಿ ಎಂದಿದ್ದಾರೆ’