ಉತ್ತರ ಕರ್ನಾಟಕ ಜನರ ಅಭಿವೃದ್ಧಿಗೆ ಬದ್ಧ- ಪ್ರಧಾನಿ ಮೋದಿ

state news : ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ. ಇದಕ್ಕೂ ಮುನ್ನ ಜಲಜೀವನ ಮಿಷನ್ ಯೋಜನೆಯ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಇನ್ನೂ  ಯಾದಗಿರಿಯಲ್ಲಿ ಜನರನ್ನ ಕುರಿತು ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಡಬಲ್ ಇಂಜಿನ್ ಸರ್ಕಾರಗಳು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬದ್ಧವಾಗಿವೆ. ಕುಡಿಯುವ ನೀರು ಮಾತ್ರವಲ್ಲ, ದಶಕಗಳಿಂದ ಇಲ್ಲಿ ಆಗದಿರುವ ಮೂಲಸೌಕರ್ಯಗಳ ಅಭಿವೃದ್ಧಿಯ ಕನಸುಗಳು ಇನ್ನು ಸದ್ಯದಲ್ಲೇ ನೆರವೇರಲಿದ್ದು ಈ ಮೂಲಕ ಉತ್ತರ … Continue reading ಉತ್ತರ ಕರ್ನಾಟಕ ಜನರ ಅಭಿವೃದ್ಧಿಗೆ ಬದ್ಧ- ಪ್ರಧಾನಿ ಮೋದಿ