ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. ‘ರಾಜ್ಯದ ಜನ ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ’ ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ: ಹೆಚ್ಡಿಕೆ ಬಗ್ಗೆ ಭವಿಷ್ಯ ನುಡಿದ ಹೆಚ್ಡಿಡಿ.. … Continue reading ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..