ಪ್ರಧಾನಿ ಮೋದಿಯಿಂದ ಮಂಗಳೂರಿನಲ್ಲಿ ರೋಡ್‌ ಶೋ: ಕೇಸರಿಮಯವಾದ ಕುಡ್ಲ..

Political News: ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೂ ಕೂಡ ಭೇಟಿ ನೀಡಿತ್ತು. ಬಿಜೆಪಿ ಭದ್ರಕೋಟೆಯಾದ ಮಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು ನೋಡಲು ಜನಸಮೂಹವೇ ನೆರೆದಿತ್ತು. ಇಡೀ ಮಂಗಳೂರು ಸಿಟಿ ಕೇಸರಿಮಯವಾಗಿತ್ತು. ಪ್ರಧಾನಿ ಮೋದಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಷ್ ಚೌಟ ಮತ್ತು ಉಡುಪಿ ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಪರ ಮತಯಾಚಿಸಿದರು. ಕೈಯಲ್ಲಿ ಕಮಲ ಹಿಡಿದು, ಜನರತ್ತ ಕೈಬೀಸಿ, ಮತಯಾಚಿಸುಂತೆ ಕೇಳಿಕೊಂಡರು. ಈ ವೇಳೆ ಕುಡ್ಲದ … Continue reading ಪ್ರಧಾನಿ ಮೋದಿಯಿಂದ ಮಂಗಳೂರಿನಲ್ಲಿ ರೋಡ್‌ ಶೋ: ಕೇಸರಿಮಯವಾದ ಕುಡ್ಲ..