ಕೆಂಪುಕೋಟೆ ಮೇಲೆ ಭ್ರಷ್ಟಾಚಾರದ ವಿರುದ್ಧ ಮೋದಿ ಭಾಷಣ: 40 ಪರ್ಸೆಂಟ್ ಸರಕಾರ ಎಂದು ಜನ ಬೀದಿಯಲ್ಲಿ ಮಾತು – ಮಾಜಿ ಸಿಎಂ HD ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡಿದ್ದಾರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕೊಡಗು ಜಿಲ್ಲೆಯ ಜೆಡಿಎಸ್ ಮುಖಂಡರ ಜತೆ ಪಕ್ಷ ಸಂಘಟನೆ ಕುರಿತು ಚರ್ಚಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. 40 ಪರ್ಸೆಂಟ್ ಸರಕಾರ ಎಂದು … Continue reading ಕೆಂಪುಕೋಟೆ ಮೇಲೆ ಭ್ರಷ್ಟಾಚಾರದ ವಿರುದ್ಧ ಮೋದಿ ಭಾಷಣ: 40 ಪರ್ಸೆಂಟ್ ಸರಕಾರ ಎಂದು ಜನ ಬೀದಿಯಲ್ಲಿ ಮಾತು – ಮಾಜಿ ಸಿಎಂ HD ಕುಮಾರಸ್ವಾಮಿ