ಅಂತ್ಯಕ್ರಿಯೆಗೆ ತಾಯಿಯ ಶವ ಹೊತ್ತು ಸಾಗಿದ ಪ್ರಧಾನಿ ಮೋದಿ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಇಂದು ನಿಧನರಾಗಿದ್ದಾರೆ. ತಾಯಿಗೆ ಅಂತಿಮ ನಮನ ಸಲ್ಲಿಸಲು ಮೋದಿ ಗಾಂಧಿನಗರಕ್ಕೆ ಆಗಮಿಸಿದ್ದರು. ಹೀರಾಬೆನ್ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ವಿಧಿವಶರಾಗಿದ್ದಾರೆ. ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆಯಲ್ಲಿ , ಪ್ರಧಾನಿ ನರೇಂದ್ರ ಮೋದಿ ತಮ್ಮ ಸಹೋದರರೊಂದಿಗೆ ತಾಯಿಯ ಶವವನ್ನು ಹೊತ್ತು ನಡೆದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ … Continue reading ಅಂತ್ಯಕ್ರಿಯೆಗೆ ತಾಯಿಯ ಶವ ಹೊತ್ತು ಸಾಗಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed