- Advertisement -
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ‘ಶ್ರೀ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆರೋಗ್ಯ ಮತ್ತು ದೀರ್ಘಾಯುಷ್ಯವರನ್ನು ಆಶೀರ್ವದಿಸಲಿ’ ಅಂತ ಹೇಳಿದ್ದಾರೆ.
ಅಂದು ಕಾಲೆಳೆದವರ ಜೊತೆಯೇ ಇಂದು ಪೋಸ್..!!ಎಲ್ರ ಕಾಲೆಳಿತದೆ ಕಾಲ.. ! ಮಿಸ್ ಮಾಡದೇ ಈ ವಿಡಿಯೋ ನೋಡಿ
- Advertisement -