- Advertisement -
ಶಿಕ್ಷಕರ ದಿನಾಚರಣೆಯ ಅಂಗವಾದ ಇಂದು ಪ್ರಧಾನಿ ಮೋದಿ ದೇಶದ ಸಮಸ್ತ ಶಿಕ್ಷಕ ವೃಂದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸ್ತಾ ಇರೋ ಶಿಕ್ಷಕರ ಕಾರ್ಯ ಶ್ಲಾಘನೀಯ ಅಂತಾ ಟ್ವೀಟ್ ಮಾಡಿದ್ದಾರೆ.

ನಮ್ಮ ಶಿಕ್ಷಕರು ನಮ್ಮ ಹೀರೋಗಳಿದ್ದಂತೆ. ಯುವ ಮನಸ್ಸನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜು ಮಾಡುತ್ತಿದ್ದಾರೆ. ನಮ್ಮ ಅರಿವಿನ ಮಟ್ಟವನ್ನ , ಜ್ಞಾನವನ್ನ ಹೆಚ್ಚಿಸುವ ಗುರುಗಳ ಕಾರ್ಯಕ್ಕೆ ಸಲಾಂ ಅಂತಾ ಟ್ವೀಟಾಯಿಸಿದ್ದಾರೆ.
ಶಿಕ್ಷಕರ ದಿನವಾದ ಇಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹ ಶಿಕ್ಷಕ ವೃಂದಕ್ಕೆ ನಮನ ಸಲ್ಲಿಸಿದ್ದರು.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -