ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ…!

Technology News: ಪೊಕೊ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಬಹು ನಿರೀಕ್ಷಿತ ಪೊಕೊ M5 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇಯೊಂದಿಗೆ ಕಂಡು  ಬಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹೌದು, ಪೊಕೊ ಕಂಪೆನಿ ತನ್ನ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 … Continue reading ಭಾರತದಲ್ಲಿ ಪೊಕೊ M5 ಸ್ಮಾರ್ಟ್‌ಫೋನ್‌ ಬಿಡುಗಡೆ…!