ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್

Political News: ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ (B.S.Yadiyurappa) ಸಿಐಡಿ ನೋಟಿಸ್ ನೀಡಿದೆ. ಇಂದೇ ಸದಾಶಿವನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣಗೆ ಸಹಕರಿಸುವಂತೆ ಸಿಐಡಿ ಬಿಎಸ್​ವೈ ನೋಟಿಸ್ ನೀಡಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಾರ್ಚ್ 14ರಂದು ತಡರಾತ್ರಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಂಬಂಧ ಎಫ್‌ಐಆರ್ (FIR) ದಾಖಲು ಮಾಡಲಾಗಿತ್ತು. ನಂತರ ಈ ಪ್ರಕರಣವನ್ನು … Continue reading ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್