ಪೋಕ್ಸೋ ಕೇಸ್: ಈ ಬಗ್ಗೆ ಮುರುಘಾ ಶ್ರೀಗಳ ಫಸ್ಟ್ ರಿಯಾಕ್ಷನ್ ಏನ್ ಗೊತ್ತಾ.?

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೋ ಕೇಸ್ ದಾಖಲಾದ ಬಳಿಕ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಮೊದಲ ಪ್ರತಿಕ್ರಿಯೆ ಏನ್ ಹೇಳಿದ್ರು ಅಂತ ಮುಂದೆ ಓದಿ.. ಇಂದು ಮುರುಘಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುರುಘಾ ಶ್ರೀಗಳು ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತ ಮಠದ ಒಳಗಿನ ಪಿತೂರಿಯಾಗಿದೆ. ಈ ಬಗ್ಗೆ ಯಾರೂ ಆತಂಕ, ಭಯ ಪಡಬಾರದು. ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ. ಪ್ರಕರಣದಿಂದ ಗೆದ್ದು ಬರೋ ವಿಶ್ವಾಸವನ್ನು ವ್ಯಕ್ತ ಪಡಿಸಿದರು. ಈ ನೆಲದ ಕಾನೂನನ್ನು ಗೌರವಿಸುತ್ತೇವೆ. … Continue reading ಪೋಕ್ಸೋ ಕೇಸ್: ಈ ಬಗ್ಗೆ ಮುರುಘಾ ಶ್ರೀಗಳ ಫಸ್ಟ್ ರಿಯಾಕ್ಷನ್ ಏನ್ ಗೊತ್ತಾ.?