Poison : ಪೋಷಕರ ಮೇಲಿನ ದ್ವೇಷಕ್ಕೆ ಮಕ್ಕಳಿಗೆ ವಿಷ ಉಣಿಸಿದ ಪಾಪಿಗಳು…?!

Banglore News : ಪೋಷಕರ ಮೇಲಿನ ದ್ವೇಷಕ್ಕೆ ಅವರ ಮಕ್ಕಳಿಗೆ ವಿಷ ಉಣಿಸಿದ ಪ್ರಕರಣ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸೇಡಿನಿಂದ ಕೃತ್ಯವೆಸಗಲಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮಾನಸ ಆಸ್ಪತ್ರೆಯಲ್ಲಿ ಹೆಣ್ಣುಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದ ಅಶೋಕ್ ಮತ್ತು ಶಿಲ್ಪಾ ದಂಪತಿ ಆಗಸ್ಟ್ 2ರಂದು ಬೆಳಗ್ಗೆ ಕೆಲಸಕ್ಕೆ ತಮ್ಮ ಹೂತೋಟಕ್ಕೆ … Continue reading Poison : ಪೋಷಕರ ಮೇಲಿನ ದ್ವೇಷಕ್ಕೆ ಮಕ್ಕಳಿಗೆ ವಿಷ ಉಣಿಸಿದ ಪಾಪಿಗಳು…?!